DAKSHINA KANNADA1 year ago
ನಾಡಿನಾದ್ಯಂತ ಇಂದು ಷಷ್ಠಿ ಮಹೋತ್ಸವ ಸಂಭ್ರಮ-ನಾಗದೇವರಿಗೆ ವಿಶೇಷ ಪೂಜೆ
ಮಂಗಳೂರು: ಚಂಪಾ ಷಷ್ಠಿ ದಿನವಾದ ಮಂಗಳವಾರ ನಾಡಿನೆಲ್ಲೆಡೆ ಸ್ಕಂದ, ಷಣ್ಮುಖ, ಕಾರ್ತಿಕೇಯ, ಕುಮಾರ ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುವ ಶ್ರೀ ಸುಬ್ರಹ್ಮಣ್ಯನ ಪರ್ವ ದಿನ. ಸುಬ್ರಹ್ಮಣ್ಯನ ದೇಗುಲಗಳಲ್ಲಿ ಮತ್ತು ನಾಗಾರಾಧನೆಯ ತಾಣಗಳಲ್ಲಿ ಇಂದು ನಾಗನಿಗೆ ವಿಶೇಷ ಪೂಜೆ,...