DAKSHINA KANNADA2 years ago
ಮಂಗಳೂರು: ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕಿ ಶೀಲಾ ದಿವಾಕರ್ ವಿಧಿವಶ..!
ಮಂಗಳೂರು: 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಶೀಲಾ ದಿವಾಕರ್ ಇಂದು ನಿಧನರಾಗಿದ್ದಾರೆ. ‘ಕರಾವಳಿ ಕೋಗಿಲೆ’ ಖ್ಯಾತಿಯ ಸಂಗೀತ ಗುರುಗಳಾದ ವಿದುಷಿ ಶ್ರೀಮತಿ ಶೀಲಾ ದಿವಾಕರ್ ಅವರು...