LATEST NEWS2 years ago
ಯುಎಇ ಅಧ್ಯಕ್ಷ ಶೇಖ್ ಖಲೀಫಾ ನಿಧನ: ಭಾರತದಲ್ಲಿ ಇಂದು ಶೋಕಾಚರಣೆ
ಅಬುಧಾಬಿ: ಯುಎಇ ಅಧ್ಯಕ್ಷ, ಅಬುಧಾಬಿಯ ಆಡಳಿತಗಾರ ಶೇಖ್ ಖಲೀಫಾ ನಿಧನ ಹಿನ್ನೆಲೆ ಭಾರತದಲ್ಲಿ ಒಂದು ದಿನದ ಶೋಕಾಚರಣೆ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದಲ್ಲೂ ಇಂದು ಶೋಕಾಚರಣೆ ನಡೆಯಲಿದೆ. ಶೇಖ್ ಖಲೀಫಾ ಅವರಿಗೆ 73 ವರ್ಷ...