LATEST NEWS2 months ago
ಬೆಳ್ಳಂಬೆಳಗ್ಗೆ ಮನೆಯಲ್ಲಿ ಸಂಭವಿಸಿದ ಅಗ್ನಿ ದುರಂತ..! ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕ ಸಾ*ವು..!!
ಉಡುಪಿ: ಉಡುಪಿ ಅಂಬಲಪಾಡಿಯ ಗಾಂಧಿನಗರದಲ್ಲಿರುವ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮನೆ ಮಾಲಕ ಸಾವನ್ನಪ್ಪಿದ್ದಾರೆ. ಬಾರ್ ಮಾಲೀಕ ಮತ್ತು ಅವರ ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು....