bengaluru2 years ago
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ 9ನೇ ತರಗತಿ ವಿದ್ಯಾರ್ಥಿನಿ
ಬೆಂಗಳೂರು: 9ನೇ ತರಗತಿ ವಿದ್ಯಾರ್ಥಿನಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಶೆಟ್ಟಿಹಳ್ಳಿ ಸಮೀಪ ನಡೆದಿದೆ. ಶಿವಕುಮಾರ್ ಮತ್ತು ಕವಿತಾ ದಂಪತಿ ಪುತ್ರಿ ಮೃತಪಟ್ಟ ದುರ್ದೈವಿ. ರೈಲ್ವೆ ಹಳಿ ಮೇಲೆ ಬಾಲಕಿಯ ಶವ ಪತ್ತೆಯಾಗಿದ್ದು,...