LATEST NEWS1 year ago
ಪತಿಯನ್ನು ತಬ್ಬಿ ಭಾವುಕರಾಗಿ ಕಣ್ಣೀರಿಟ್ಟ ಶಿಲ್ಪಾ ಜಗದೀಶ್ ಶೆಟ್ಟರ್..!
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಹುಬ್ಬಳ್ಳಿಯಲ್ಲಿರುವ ನಿವಾಸಕ್ಕೆ ಆಗಮಿಸುತ್ತಲೇ ಅವರ ಪತ್ನಿ ಶಿಲ್ಪಾ ಜಗದೀಶ್ ಅವರು ತಮ್ಮ ಪತಿಯನ್ನು ತಬ್ಬಿ ಕಣ್ಣೀರಿಟ್ಟಿದ್ದಾರೆ. ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ...