ಮಂಗಳೂರು: ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್...
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ 6 ಮಂದಿ ಆರೋಪಿಗಳ ಬಂಧನವಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಮೊಹಮ್ಮದ್ ಕಾಸೀಪ್, ನದೀಮ್ ಸಯ್ಯದ್, ಆಸೀಫ್ವುಲ್ಲಾ ಖಾನ್, ರಿಹಾನ್...
ಮಂಗಳೂರು : ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳ ದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನಿಗೆ ದಾಳಿಯ ಬಗ್ಗೆ ಈ ಮೊದಲೇ ಪೊಲೀಸರು ಎಚ್ಚರಿಕೆ ನೀಡಿದ್ದರು ಎಂಬ ಅಂಶ ಬಯಲಾಗಿದೆ. ಈ ಹಿಂದೇ ಕೂಡಾ ಹರ್ಷನ ಮೇಲೆ ಎರಡು ಬಾರಿ ಕೊಲೆ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದರು. ಮೃತ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಪೊಲೀಸರ ಕೈ ಮೀರಿದ್ದು, ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ...
ಮೈಸೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕಗ್ಗೊಲೆಯಾಗಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೂ ಈ ರೀತಿ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ನಿಮ್ಮ ಪಕ್ಷಕ್ಕೆ ಬೆಂಬಲ ನೀಡುವ ಸದಸ್ಯನಿಗೆ ರಕ್ಷಣೆ ನೀಡಿಲ್ಲ. ಇನ್ನು ನೀವು ಈ ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮುಂದೆ ರಾಜ್ಯದಲ್ಲಿ ಏನಾಗುತ್ತೆ ಎಂಬುದಕ್ಕೆ ಇದು ಟ್ರೇಲರ್ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಯುವಕನ ಕೊಲೆಯಾದ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದೆ. ಹಿಂದೂ ಸಂಘಟನೆಗಳು ಸೆಕ್ಷನ್ 144 ನಡುವೆಯೂ ಶವಯಾತ್ರೆ ನಡೆಸುತ್ತಿದ್ದರು. ಈ ಮಧ್ಯೆ ಕಲ್ಲು ತೂರಾಟ ನಡೆದಿದ್ದು, ವಾಹನ,...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ....
ಉಡುಪಿ : ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ದಾಳಿಯಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಸಚಿವ ಕೆ.ಎಸ್ ಈಶ್ವರಪ್ಪ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಯಾವುದೇ ಪ್ರಾಣಾಪಾಯವಿಲ್ಲ...