ಶಿವಮೊಗ್ಗ : ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯಲ್ಲಿ ಉತ್ತಮ ಅಂಕ ಬರುತ್ತೋ- ಇಲ್ಲವೋ ಎಂಬ ಆತಂಕದಿಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಂದ್ರಗುತ್ತಿಯಲ್ಲಿ ನಡೆದಿದೆ. ತಾಲೂಕು ಚಂದ್ರಗುತ್ತಿಯ ನಿವಾಸಿ 19 ವರ್ಷದ ಚಿನ್ಮಯ್...
ಶಿವಮೊಗ್ಗದ ಕಲ್ಲುಕ್ವಾರೆಯಲ್ಲಿ ನಡೆದ ಸ್ಪೋಟ ಪ್ರಕರಣ; ಸರ್ಕಾರದ ವಿರುದ್ಧ ಲಾರಿ ಮಾಲಕರ ಆಕ್ರೋಶ..! ಉಡುಪಿ: ಶಿವಮೊಗ್ಗದ ಕಲ್ಲುಕ್ವಾರೆಯಲ್ಲಿ ನಡೆದ ಸ್ಪೋಟದ ನಂತರ ಗಣಿಗಾರಿಕೆ ಸಂಬಂಧ ಸರ್ಕಾರ ಕೆಲವೊಂದು ಕಠಿಣಕ್ರಮಗಳನ್ನು ಕೈಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ನೂರಾರು ಸಣ್ಣ...
ಪೋಷಕರೇ ನಿಮ್ಮ ಪುಟ್ಟ ಮಕ್ಕಳ ಬಗ್ಗೆ ಇರಲಿ ಎಚ್ಚರ..! ಶಿವಮೊಗ್ಗದಲ್ಲಿ ವಿಳ್ಯದೆಲೆ ತಟ್ಟೆಯಲ್ಲಿದ್ದ ಅಡಿಕೆ ನುಂಗಿ ಮಗು ಸಾವು…!! ಶಿವಮೊಗ್ಗ: ಎಳೆಯ ಮಕ್ಕಳನ್ನು ಎಷ್ಟು ಜಾಗೃತೆ ಮಾಡಿದರೂ ಸಾಕಾಗುವುದಿಲ್ಲ ಎನ್ನುವುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ....
Youth killed in Shimoga late night..! another serious ..! ಶಿವಮೊಗ್ಗದಲ್ಲಿ ತಡರಾತ್ರಿ ಯುವಕನ ಹತ್ಯೆ, ಮತ್ತೊಬ್ಬ ಗಂಭೀರ..! ಶಿವಮೊಗ್ಗ:ಶಿವಮೊಗ್ಗದಲ್ಲಿ ಯುವಕರಿಬ್ಬರ ಮೇಲೆ ಮರಣಾಂತಿಕ ದಾಳಿ ನಡೆದಿದ್ದು, ಘಟನೆಯಲ್ಲಿ ಒರ್ವ ಸಾವನ್ನಪ್ಪಿದ್ದು ಮತ್ತೊರ್ವ ಗಂಭಿರ...
ಆರ್ಎಎಫ್ ಘಟಕ ನಿರ್ಮಾಣ ಶಿವಮೊಗ್ಗಕ್ಕೆ ಸ್ಥಳಾಂತರ ಏಕೆ ಬಿಜೆಪಿಗೆ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಪ್ರಶ್ನೆ..! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಸರಕಾರ ಅನ್ಯಾಯ ಮಾಡಿಕೊಂಡೇ ಬಂದಿದ್ದು, ಕೇಂದ್ರ ಸರಕಾರದ ಹಲವು ನಿರ್ಧಾರಗಳಿಂದ...
ಮಂಗಳೂರಲ್ಲಾಗಬೇಕಿದ್ದ ಆರ್ ಎ ಎಫ್ ಘಟಕ ಶಿವಮೊಗ್ಗಕ್ಕೆ ಕಟೀಲ್ ವೈಫಲ್ಯಕ್ಕೆ ಕೈಗನ್ನಡಿ; ಕಾಟಿಪಳ್ಳ.! ಮಂಗಳೂರು: ಮಂಗಳೂರಿನ ಬಡಗ ಎಕ್ಕಾರಿನಲ್ಲಿ ನಿರ್ಮಾಣಗೊಳ್ಳಬೇಕಿದ್ದ, ಗಲಭೆಗಳನ್ನು ನಿಯಂತ್ರಿಸುವುದರಲ್ಲಿ ಮಹತ್ವದ ಪಾತ್ರ ವಹಿಸುವ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎ ಎಫ್)...
ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ: ಮುಂಬರುವ ಚುನಾವಣೆ ಕುರಿತು ಸುದೀರ್ಘ ಚರ್ಚೆ..! ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಇಂದು ಶಿವಮೊಗ್ಗದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಞ...
ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು..! ಶಿವಮೊಗ್ಗ:ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ರಾಯಚೂರು ಮೂಲದ ಲಲಿತಾ (23) ಎಂದು ಗುರುತಿಸಲಾಗಿದೆ. ಈಕೆ ಶಿವಮೊಗ್ಗ...
ಸಿಎಂ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! ಶಿವಮೊಗ್ಗ – ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ...
ಶಿವಮೊಗ್ಗದಾದ್ಯಂತ ಮುಂದುವರಿದ ಉದ್ವಿಗ್ನತೆ: ಕರ್ಫ್ಯೂ ಜಾರಿ ಮಾಡಿದ ಜಿಲ್ಲಾಡಳಿತ..! ಶಿವಮೊಗ್ಗ: ನಗರದಲ್ಲಿ ನಿನ್ನೆ ಬೆಳಗ್ಗೆ ಭಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆಬೆನ್ನಲ್ಲೆ ಪ್ರತೀಕಾರದ ಅಹಿತಕರ ಘಟನೆಗಳು ಸಂಭವಿಸಿದ ಪರಿಣಾಮ ಶಿವಮೊಗ್ಗದ ಅರ್ಧಭಾಗ ವ್ಯಾಪ್ತಿಯಲ್ಲಿ ಇಂದು ಹಗಲು...