LATEST NEWS1 month ago
ಇದೀಗ ಶಿರಾಡಿಘಾಟ್ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ
ಹಾಸನ: ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ....