ಮಂಗಳೂರು: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯನ್ನು 6 ತಿಂಗಳು ಬಂದ್ ಮಾಡಲು ಹೋಗಿ ಕೇಂದ್ರ ಬಿಜೆಪಿ ಸರ್ಕಾರ ವಿಶ್ವದಾಖಲೆ ನಿರ್ಮಿಸಲು ಹೊರಟಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ರಸ್ತೆ ಶಿರಾಡಿ ಘಾಟ್ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಕಲಿ ಗೋಡಂಬಿ ಮಾರಾಟ ನಡೆಯುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕೆಲ ಯುವಕರು, ಕಡಿಮೆ ದರಕ್ಕೆ ಗೋಡಂಬಿ ಪ್ಯಾಕ್ ತೋರಿಸಿ ಮಾರಾಟ ಮಾಡುತ್ತಿದ್ದರು....
ನೆಲ್ಯಾಡಿ: ಶಿರಾಡಿ ಘಾಟಿಯಿಂದ ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ನಲ್ಲಿ ನಡೆದಿದೆ. ಇಂದು ನಸುಕಿನ ವೇಳೆ ಅಪಘಾತ ನಡೆದಿದೆ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹಾಸನ ಹಾಗೂ ಮಂಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದರು. ಭೂ...
ಮಂಗಳೂರು: ಕಳೆದ ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್ನಲ್ಲಿ ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಸಾರಿಗೆ ಬಸ್ ಗಳು,...