ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 9 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಒಂದೇ ಕುಟುಂಬದ ಐವರು ಇದ್ದಾರೆ ಎನ್ನಲಾಗಿದೆ. ಒಂದೇ...
ಉಡುಪಿ ಜಿಲ್ಲೆಯ ಬೈಂದೂರು ಶಿರೂರು ಮಾರ್ಕೆಟ್ ಬಳಿಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಉಢುಪಿ : ಉಡುಪಿ ಜಿಲ್ಲೆಯ ಬೈಂದೂರು ಶಿರೂರು ಮಾರ್ಕೆಟ್ ಬಳಿಯ ಮನೆಯೊಂದಕ್ಕೆ...
ಬೈಂದೂರು : ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್ ನಲ್ಲಿ ಇಂದು ಬುಧವಾರ ಸಂಭವಿಸಿದೆ. ಹೊನ್ನಾವರದಿಂದ...
ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ ಸಮುದ್ರದ...
ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಮೃತ ಮೀನುಗಾರ...
ಉಡುಪಿ: ಇಲ್ಲಿನ ಶಿರೂರು ಐಆರ್ಬಿ ಟೋಲ್ ಗೇಟ್ಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿದ್ದ ಸೆಕ್ಯೂರಿಟಿ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ದಾಖಲಾಗಿದೆ. ಟೋಲ್ ಸಿಬ್ಬಂದಿ ರಾಘವೇಂದ್ರ ಮೇಸ್ತ (44) ಸಾವನ್ನಪ್ಪಿದವರು....
ಉಡುಪಿ: ಉಡುಪಿಯ ಶಿರೂರು ಮಠದ ಪೀಠಾಧಿಪತಿಯಾಗಿ ಅಪ್ರಾಪ್ತರನ್ನು ನೇಮಕ ಮಾಡಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ...