ಕಾರವಾರ: ಶಿರೂರು ಭೂ ಕುಸಿತ ದುರಂತದ ಹಿನ್ನೆಲೆ ನಡೆಯುತ್ತಿದ್ದ ಮೂರನೇ ಹಂತದ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು ಸ್ಥಗಿತಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಭೂ ಕುಸಿತದ ಹಿನ್ನೆಲೆ ಮೂರನೇ ಹಂತದ ಕಾರ್ಯಾಚರಣೆಯು ನಡೆಯುತ್ತಿತ್ತು. 13 ದಿನ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿದು ಗಂಗಾವಳಿ ನದಿಯ ಒಡಲು ಸೇರಿತ್ತು. ಜುಲೈ 16ರಂದು ಭೂ ಕುಸಿತವಾಗಿ 11 ಜನರು ಕಣ್ಮರೆಯಾಗಿದ್ದರು. ಸೆ.25ರಂದು ಕೇರಳ ಮೂಲದ ಲಾರಿ...
ಕಾಸರಗೋಡು: ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ 72 ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿ*ವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ....
ಕಾರವಾರ: ಅಂಕೋಲದ ಶಿರೂರಿನಲ್ಲಿ ಭೂ ಕುಸಿತ ಸಂಭವಿಸಿ 11 ಜನ ಮೃ*ತಪಟ್ಟಿದ್ದಾರೆ. ಮೂರನೇ ಹಂತದ ಸುದೀರ್ಘ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಅರ್ಜುನ್ ಮೃ*ತದೇಹ ಭಾರತ್ ಬೇಂಜ್ ಲಾರಿಯಲ್ಲೇ ಸಿಕ್ಕಿದ್ದು, ಇದೀಗ ಲಾರಿ ಅವಶೇಷದಡಿ ಅರ್ಜುನ್ ತನ್ನ...
ಕಾರವಾರ: ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆ ಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ. ಅದರಲ್ಲಿ ಅರ್ಜುನ್ ಮೃ*ತದೇಹ ಕೂಡ ಪತ್ತೆಯಾಗಿರುವ ಕುರಿತು...
ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಢಪಟ್ಟಿದೆ. ಭಾನುವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ...
ಅಂಕೋಲಾ: ಶಿರೂರು ಗುಡ್ಡ ಕುಸಿತದ ಮೂರನೇ ಹಂತದ ಮೂರನೇ ದಿನದ ಶೋಧ ಕಾರ್ಯಾಚರಣೆ ವೇಳೆ ಮೂಳೆಯೊಂದು ಸಿಕ್ಕಿದೆ. ಗಂಗಾವಳಿ ನದಿಯ ಆಳದಿಂದ ಮೇಲೆತ್ತಲಾದ ಮಣ್ಣು ರಾಶಿಯಲ್ಲಿ ಮೂಳೆಯ ತುಂಡೊಂದು ಪತ್ತೆಯಾಗಿದ್ದು, ಇದು ಜುಲೈ 16 ರಂದು...
ಕಾರವಾರ: ಜುಲೈ ತಿಂಗಳಿನಲ್ಲಿ ಸಂಭವಿಸಿದ್ದ ಶಿರೂರು ಭೂಕುಸಿತ ದುರಂತದ ಹಿನ್ನಲೆ ಇದೀಗ ಮತ್ತೆ ಶವಗಳ ಶೋಧ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜುಲೈ 16ರಂದು ಭೂಕುಸಿತವಾಗಿ 11 ಜನ ಮೃ*ತಪಟ್ಟಿದ್ದು,...
ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಭಾಗದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಭೂ ಕುಸಿತವಾಗುವ ವರದಿಯನ್ನು ನೀಡಿದೆ. ಶಿರೂರಿನ ಹೆದ್ದಾರಿಯ ಮತ್ತೊಂದು ಭಾಗದಲ್ಲಿ ನಾಲ್ಕಕ್ಕೂ...
ಕಾರವಾರ: ಶಿರೂರು ಗುಡ್ಡ ಕುಸಿತ ಉಂಟಾಗಿ 11 ಜನ ಮತ್ತು ಕೇರಳ ಮೂಲದ ಒಂದು ಟ್ರಕ್ ಕಾಣೆಯಾಗಿ ಹೆಚ್ಚುಕಡಿಮೆ ಒಂದು ತಿಂಗಳಾಯಿತು. ಇದುವರೆಗೆ ಕೇವಲ 8 ಜನರ ದೇಹಗಳು ಮಾತ್ರ ಪತ್ತೆಯಾಗಿದ್ದು ಇನ್ನುಳಿದ ಮೂವರ ಶೋಧ...