ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಭಾಗದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಭೂ ಕುಸಿತವಾಗುವ ವರದಿಯನ್ನು ನೀಡಿದೆ. ಶಿರೂರಿನ ಹೆದ್ದಾರಿಯ ಮತ್ತೊಂದು ಭಾಗದಲ್ಲಿ ನಾಲ್ಕಕ್ಕೂ...
ಕಾರವಾರ: ಶಿರೂರು ಗುಡ್ಡ ಕುಸಿತ ಉಂಟಾಗಿ 11 ಜನ ಮತ್ತು ಕೇರಳ ಮೂಲದ ಒಂದು ಟ್ರಕ್ ಕಾಣೆಯಾಗಿ ಹೆಚ್ಚುಕಡಿಮೆ ಒಂದು ತಿಂಗಳಾಯಿತು. ಇದುವರೆಗೆ ಕೇವಲ 8 ಜನರ ದೇಹಗಳು ಮಾತ್ರ ಪತ್ತೆಯಾಗಿದ್ದು ಇನ್ನುಳಿದ ಮೂವರ ಶೋಧ...
ಶಿರೂರು: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಮಾನವೀಯ...
ಅಂಕೋಲ: ಅಂಕೋಲಾದ ಶಿರೂರು ಗುಡ್ಡ ಕುಸಿತದ ಅವಘಡದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಚಾಲಕನನ್ನು ಪತ್ತೆ ಮಾಡಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಶಿರೂರಿನಲ್ಲಿ ನಾಪತ್ತೆಯಾದವರ...
ಉಡುಪಿ/ ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಕೇರಳದ ಲಾರಿ ಡ್ರೈವರ್ ಅರ್ಜುನ್ಗಾಗಿ ತೀವ್ರ ಶೋಧ ಮುಂದುವರಿದಿದೆ. ಭಾರತೀಯ ಸೇನೆ ಕೂಡ ಈ ಕಾರ್ಯಾಚರಣೆಗೆ ಇಳಿದಿದೆಯಾದ್ರೂ ರಾಡರ್ ಮೂಲಕ...
ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್ ನದಿಯೊಳಗೆ ಇದ್ದಾರೆ ಎಂದು...
ನೀರು, ಮಣ್ಣು, ಹಿಮದಲ್ಲಿದ್ರು ಹುಡುಕುತ್ತೆ ಈ ಡ್ರೋನ್ ಶಿರೂರು ಭೂಕುಸಿತ ಸಂಭವಿಸಿ ಇಂದಿಗೆ 11 ದಿನ. ಮೂರು ಮೃ*ತದೇಹಗಳಿಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ. ಆಧುನಿಕ ತಂತ್ರಜ್ಞಾನ ಬಳಸಿ ನಾಪತ್ತೆಯಾದ ಲಾರಿ ಮತ್ತು ಚಾಲಕ ಅರ್ಜನ್ಗಾಗಿ ಶೋಧ...
ಕಾರವಾರ: ಅಂಕೋಲದ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. ಮೃ*ತರಾದ ಹನ್ನೊಂದು ಜನರ ಪೈಕಿ 8...
ಅಂಕೋಲಾ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃ*ತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ...
ಮಂಗಳೂರು/ ಅಂಕೋಲಾ : ಇಡೀ ರಾಜ್ಯವನ್ನೇ ಮನಕಲಕುವ ಘಟನೆ ಅಂಕೋಲಾದಲ್ಲಿ ನಡೆದಿದೆ. ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತದಲ್ಲಿ ಅನೇಕ ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ಮೃ*ತದೇಹಗಳನ್ನು ಪತ್ತೆ ಮಾಡುವುದೇ ಸಾಹಸವಾಗಿದೆ. 5 ದಿನಗಳಿಂದ ಕಾರ್ಯಾಚರಣೆ...