ಉಡುಪಿ: ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್ಗೆ ತೆರಳಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತಾರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮದ್ ಆಲಿ (32), ಅಶುರ್ ಆಲಿ (32) ಮತ್ತು...
ಉಡುಪಿ: ಯುವಕನೋರ್ವ ಮರಕ್ಕೆ ನೇಣುಬಿಗಿದುಕೊಂಡು ದುರಂತ ಅಂತ್ಯ ಕಂಡ ಘಟನೆ ಉಡುಪಿಯ ಶಿರ್ವದಲ್ಲಿ ನಡೆದಿದೆ. ಸುಳ್ಯ ಮೂಲದ ಸಂಪಾಜೆ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ (33) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಯಾವ ಕಾರಣಕ್ಕಾಗಿ ಆತ್ಮಹತ್ಯೆ...
ಉಡುಪಿ: ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಟ್ರಾನ್ಸ್ಫಾರ್ಮರ್ ಅಳವಡಿಸುತ್ತಿದ್ದ ಸಂದರ್ಭ ಕಾರನ್ನು ನಿಲ್ಲಲು ಹೇಳಿದ್ದರೂ, ಚಾಲಕನ ಬೇಜವಾಬ್ದಾರಿಯಿಂದಾಗಿ ಮೆಸ್ಕಾಂ ಸಿಬ್ಬಂದಿಯವರಿಗೆ ಕಾರು ಗುದ್ದಿದ ಪರಿಣಾಮ ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಘಟನೆ ಇಂದು ಬೆಳಿಗ್ಗೆ...
ಶಿರ್ವ: ಬಟ್ಟೆಯನ್ನು ಇಸ್ತ್ರಿ ಮಾಡಲು ಹೋಗುವುದಾಗಿ ನೆರೆಮನೆಯವರಲ್ಲಿ ತಿಳಿಸಿ ಹೋದ ವಿವಾಹಿತ ಮಹಿಳೆ ನಾಪತ್ತೆಯಾದ ಘಟನೆ ಆ. 25 ರಂದು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದಿದೆ. ಬೆಳಪು ನಿವಾಸಿ ಆಶಾ(36) ಕಾಣೆಯಾಗಿರುವ ಮಹಿಳೆ....
ಉಡುಪಿ: ಮೂರು ಕಾರು ಮತ್ತು ಒಂದು ಬೈಕ್ ಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಅದೃಷ್ಟವಶಾತ್ ಎಲ್ಲಾ ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ಉಡುಪಿಯ ಶಿರ್ವದ ಮಸೀದಿ ಬಳಿಯ ಜೋಡು ಪೆಲತ್ತ ಕಟ್ಟೆ ಎಂಬಲ್ಲಿ...