ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶಿವಲಿಂಗದ ತಳಭಾಗದಲ್ಲಿ ನಿಧಿ ಇರುವ ಆಸೆಗಾಗಿ ಕಣ್ಣಾಕಿದ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತೆಸೆದಿರುವ ಘಟನೆ ಕಲಬುರುಗಿಯಲ್ಲಿ ನಡೆದಿದೆ. ಕಲಬುರುಗಿ: ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶಿವಲಿಂಗದ ತಳಭಾಗದಲ್ಲಿ ನಿಧಿ ಇರುವ ಆಸೆಗಾಗಿ ಕಣ್ಣಾಕಿದ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತೆಸೆದಿರುವ...
ನವದೆಹಲಿ: ಪ್ರತಿಯೊಂದು ಮಸೀದಿಯಲ್ಲೂ ಶಿವಲಿಂಗವನ್ನು ಹುಡುಕುವ ಮತ್ತು ಹೊಸ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಮತ್ತೆ ಮರುಕಳಿಸುವುದಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರ್ಎಸ್ಎಸ್ನ ಮೂರನೇ ಅಧಿಕಾರಿ...
ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ ಪತ್ತೆ ಕುರಿತಂತೆ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ನಿನ್ನೆ ರಾತ್ರಿ ದೆಹಲಿಯ ಉತ್ತರ ಸೈಬರ್ ಪೊಲೀಸರು...
ಮಂಗಳೂರು: ವಾರಾಣಾಸಿಯಲ್ಲಿ ಶಿವಲಿಂಗ ಕಂಡುಬಂದಿದ್ದು, ಸಂತಸದ ವಿಚಾರ. ಸದ್ಯ ಆ ವಿಚಾರ ಕೋರ್ಟ್ನಲ್ಲಿರುವುದರಿಂದ ಸಂಘರ್ಷಕ್ಕೆ ಯಾರೂ ಇಳಿಯಬಾರದು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಅವರು ಮನವಿ ಮಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಮತ್ಸ್ಯಸಂಪದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ...
ಕಲಬುರಗಿ: ಇಲ್ಲಿನ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಸಂಬಂಧಿಸಿದಂತೆ ಆಳಂದ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ಭಾರಿ ಗಲಾಟೆಯಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಸಂಸದ, ಶಾಸಕರು, ಪೊಲೀಸ್, ಮಾಧ್ಯಮದವರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ....
ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕಾಪು ಗುಡ್ಡ ಪ್ರದೇಶದಲ್ಲಿ 1418 ವರ್ಷ ಹಿಂದಿನ ಪುರಾತನ ಶಿವಲಿಂಗ ಪತ್ತೆಯಾಗಿದ್ದು, ಭಕ್ತರಲ್ಲಿ ಸಂತಸಕ್ಕೆ ಕಾರಣವಾಗಿದೆ. ಇತ್ತೀಚೆಗೆ ನಡೆಸಿದ ಅಷ್ಟಮಂಗಳದಲ್ಲಿ ದೇವಸ್ಥಾನ ಹಲವು ವರ್ಷಗಳಿಂದ ಪಾಳು ಬಿದ್ದಿರುವುದು...
ಶ್ರೀನಗರ: ಕೊರೋನಾ ಕಾರಣದಿಂದಾಗಿ ಅಮರನಾಥ ಯಾತ್ರೆ ರದ್ದುಗೊಂಡಿದ್ದ ಹಿನ್ನೆಲೆಯಲ್ಲಿ, ಇಂದಿನಿಂದಲೇ ವರ್ಚ್ಯುವಲ್ ಆರತಿ ಮತ್ತು ದರ್ಶನ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ನಲ್ಲಿ ದೇವರ ದರ್ಶನ ಪಡೆದು, ಆರತಿ ನೆರವೇರಿಸಲು ಅವಕಾಶ ಮಾಡಿಕೊಡಲಾಗಿದೆ. ಇಂದು ಬೆಳಿಗ್ಗೆ 9 ಗಂಟೆಗೆ...
ಭಿಕ್ಷುಕ ಶಿವಲಿಂಗು ಅವರ ಅಂಗರಕ್ಷ ನಾಗಿರುವ ಚುಮ್ಮಿ ಟಾಮಿ ಶ್ವಾನಗಳು: ಮಂಗಳೂರು: ಬಾಲ್ಯದಲ್ಲೇ ಕಾಡಿದ ಪೊಲೀಯೋ ಈತನ ನಡೆದಾಡುವ ಸಾಮರ್ಥ್ಯವನ್ನು ಕಸಿದುಕೊಂಡು ಬಿಟ್ಟಿತು. ನಗರವಿಡೀ ಭಿಕ್ಷೆ ಬೇಡಿ ಹಣ ಸಂಪಾದಿಸುತ್ತಾನೆ. ದಾರಿಯುದ್ದಕ್ಕೂ ತಳ್ಳು ಗಾಡಿ ಮೇಲೆ...