LATEST NEWS2 years ago
ಗೃಹಸಚಿವರ ಜಿಲ್ಲೆಯಲ್ಲೇ ಕೊಲೆಯಾಗಿದೆ ಅಂದ್ರೆ ಏನು ಅರ್ಥ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಜಿಲ್ಲೆಯಲ್ಲಿ ಕೊಲೆ ಆಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ...