LATEST NEWS3 weeks ago
ಸೇತುವೆಯಿಂದ ಕೆಳಗೆ ಬಿದ್ದ ಕಾರು – ಇಬ್ಬರು ಮಕ್ಕಳು ಸೇರಿ ಆರು ಮಂದಿಗೆ ಗಾ*ಯ.!
ಶಿವಮೊಗ್ಗ: ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ನಿನ್ನೆ ರಾತ್ರಿ ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ ದುರ್ಘ*ಟನೆ ಸಂಭವಿಸಿದೆ. ಅಪಘಾ*ತದಿಂದ ಕಾರಲ್ಲಿದ್ದ...