DAKSHINA KANNADA3 years ago
ಲೈಂಗಿಕವಾಗಿ ಬಳಸಿ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಆರೋಪ ; ಕಡಬ ಠಾಣಾ ಕಾನ್ಸ್ಟೇಬಲ್ ಶಿವರಾಜ ಬಂಧನ..!
ಕಡಬ : ಲೈಂಗಿಕ ದೌರ್ಜನ್ಯ ನಡೆಸಿ ಯುವತಿಯನ್ನು ಗರ್ಭಿಣಿಯಾಗಿಸಿ ಬಳಿಕ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆ ಕಾನ್ಸ್ಟೇಬಲ್ ಶಿವರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವತಿ ಮನೆಗೆ ಸಮನ್ಸ್, ತನಿಖೆಯ ನೆಪವೊಡ್ಡಿ...