LATEST NEWS1 month ago
ಈ ಬಾರಿ ಶಿವಮೊಗ್ಗದಲ್ಲಿ ಕಂಬಳ: ಅ.26ರಂದು ಬೆಂಗಳೂರಿನಲ್ಲಿ ಚಾಲನೆ
ಮೂಡುಬಿದಿರೆ: ಈ ಬಾರಿ ಕಂಬಳ ಋತು ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಆರಂಭವಾಗಲಿದೆ. ಅಲ್ಲದೇ, ಇದೇ ಮೊದಲ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ...