LATEST NEWS3 years ago
ಬಿಎಸ್ವೈ ಕುಟುಂಬ ಒಡೆತನದ ಶಿಕ್ಷಣ ಸಂಸ್ಥೆಯ ಬಸ್ನಿಂದ 580 ಲೀ ಡೀಸೆಲ್ ಕಳ್ಳತನ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ಗಳಿಂದ ಸುಮಾರು 580 ಲೀಟರ್ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ...