DAKSHINA KANNADA3 years ago
ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಇನ್ನು ಕೇಂದ್ರ ಸಚಿವೆ
ಮಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿ ಕರ್ನಾಟಕದಿಂದ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ದೊರಕಿದ್ದು, ಇಂದು ಸಂಜೆ 6 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ...