ಚಿಕ್ಕಾಬಳ್ಳಾಪುರ/ಮಂಗಳೂರು: ನಮಾಜ್ ಗೆ ತೆರಳುತ್ತಿದ್ದ ವೇಳೆ ಗುಂಡೇಟಿಗೆ ಬಲಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ನಡೆದಿದೆ. ನಜೀರ್ ಮತ್ತು ತಂದೆ ಬಾಬು ಸಾಬಿರವರು ಎಂದಿನಂತೆ ಬೆಳಿಗ್ಗೆ ನಮಾಜ್ ಗೆ ಹೋಗುತ್ತಿದ್ದಾಗ ಬಾಬು...
ಹಾಸನ : ಹಾಸನದಲ್ಲಿ ಹಾಡಹಗಲೇ ಗುಂ*ಡಿನ ಸದ್ದು ಕೇಳಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುಂ*ಡಿನ ದಾಳಿ ನಡೆದಿದೆ. ಪರಿಣಾಮ ಇಬ್ಬರು ಸಾ*ವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿಯ ಶ*ವ ಕಾರಿನ ಒಳಗೆ ಕಂಡುಬಂದಿದ್ದು,...
ಬ್ಯೂಟಿ ಕ್ವೀನ್ ಎಂದು ಕಿರೀಟ ಮುಡಿಗೇರಿಸಿಕೊಂಡವಳು ಎರಡೇ ವರ್ಷಕ್ಕೆ ಹಂತಕರ ಗುಂಡೇಟಿಕೆ ಬಲಿಯಾಗಿದ್ದಾಳೆ. ರೆಸ್ಟೋರೆಂಟ್ನಲ್ಲಿ ಆರಾಮವಾಗಿ ವಿರಾಮಿಸಿ ಬಗೆ ಬಗೆಯ ಸೀಫುಡ್ ಆರ್ಡರ್ ಮಾಡಿದ್ರು. ಇನ್ನೇನು ಫುಡ್ಅನ್ನು ಆಹ್ಲಾದಿಸಬೇಕು ಅನ್ನೋವಷ್ಟರಲ್ಲಿ ದುರಂತ ಅಂದ್ರೆ ಹಂತಕರ ಗುಂಡೇಟಿಗೆ...
ಉಡುಪಿ : ಬ್ರಹ್ಮಾವರದ ಬಳಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದು ಪ್ರಕರಣ ಇಂದು ಮುಂಜಾನೆ ಬೆಳಕಿಗೆ ಬಂದಿದೆ....
ಬರ್ಲಿನ್: ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಜರ್ಮನಿಯ (Germany) ಹ್ಯಾಮ್ಬರ್ಗ್ನ ಯೆಹೋವ್ನ ವಿಟ್ನೆಸ್ ಚರ್ಚ್ನಲ್ಲಿ ನಡೆದಿದೆ. ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು,...
ಮಂಗಳೂರು: ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಗುಂಡೇಟು ತಿಂದ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈತನ ಕ್ರೈಂ ಹಿಸ್ಟರಿಯೇ ಭಯಾನಕವಾಗಿದ್ದು, 15 ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದವು. ಹಲವು ವರ್ಷಗಳಿಂದ ಪೊಲೀಸರ...
ಹೊಸದಿಲ್ಲಿ: ಇಲ್ಲಿನ ಪೂರ್ವ ದಿಲ್ಲಿಯ ಸ್ಥಳೀಯ ಬಿಜೆಪಿ ನಾಯಕನನ್ನು ಆತನ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾದ ಘಟನೆ ನವದೆಹಲಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು 42 ವರ್ಷದ ಜಿತು ಚೌಧರಿ ಎಂದು ಗುರುತಿಸಲಾಗಿದೆ. ಮಯೂರ್ ವಿಹಾರ್...
ಹಾವೇರಿ: ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಕಾಲು ತಾಗಿದ್ದಕ್ಕೆ ಚಿತ್ರಮಂದಿರದಲ್ಲೇ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಯುವಕನೊರ್ವ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ನಡೆದಿದೆ. ಗಾಯಗೊಂಡವನನ್ನ ವಸಂತಕುಮಾರ ಶಿವಪುರ (27)...
ಮೆಕ್ಸಿಕೋ: ಕೆರಿಬಿಯನ್ ಕರಾವಳಿ ಪ್ರದೇಶದ ತುಳುಂ ರೆಸಾರ್ಟ್ನಲ್ಲಿ ಡ್ರಗ್ ಗ್ಯಾಂಗ್ ನಡೆಸಿದ್ದ ಗುಂಡಿನ ದಾಳಿಯಲ್ಲಿ ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್ನಲ್ಲಿರುವ ಭಾರತೀಯ ಮೂಲದ ಟ್ರಾವೆಲ್ ಬ್ಲಾಗರ್ ಅಂಜಲಿ ರಯೋಟ್ ಕೂಡ ಮೃತಪಟ್ಟಿದ್ದಾರೆ. ಈ ಅಂಜಲಿ ಸೇರಿ ದಾಳಿಯಲ್ಲಿ...
ಮಂಗಳೂರು: ನಗರದ ಮೋರ್ಗನ್ಸ್ಗೇಟ್ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾನೆ. ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ. ಅ.5ರಂದು...