LATEST NEWS2 years ago
ಪುತ್ತೂರು: ಫೂಟ್ವೇರ್ ಅಂಗಡಿಯಲ್ಲಿ ಕಳ್ಳತನ-15ಲಕ್ಷ ರೂ. ಲಪಟಾಯಿಸಿದ ಖದೀಮರು
ಪುತ್ತೂರು: ಫೂಟ್ವೇರ್ ಅಂಗಡಿಯೊಂದರ ಮೇಲ್ಛಾವಣಿಯ ಹೆಂಚು ತೆಗೆದು ಒಳ ಪ್ರವೇಶಿಸಿ ದರೋಡೆಕೋರರು 15 ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಮಧ್ಯಭಾಗದಲ್ಲಿರುವ ಫೂಟ್ವೇರ್ ಅಂಗಡಿಯೊಂದಕ್ಕೆ ನುಗ್ಗಿ ದರೋಡೆಕೋರರು ಅಂಗಡಿಯಲ್ಲಿದ್ದ ಹಣದ...