DAKSHINA KANNADA3 weeks ago
ಶಾಪಿಂಗ್ ವೇಳೆ ಕುಸಿದು ಬಿದ್ದ ಡಿ.ವಿ ಪತ್ನಿ..! ಆಸ್ಪತ್ರೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದರವರು ಶಾಪಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ. ಶಾಪಿಂಗ್ನಲ್ಲಿದ್ದ ಡಾಟಿರವರಿಗೆ ಹಠಾತ್...