LATEST NEWS2 years ago
ಉಡುಪಿ: ಬೆಳ್ಳಂಬೆಳಗ್ಗೆ ರೆಸ್ಟೋರೆಂಟ್ನಲ್ಲಿ ಬೆಂಕಿ ಅವಘಡ-ಅಪಾರ ಹಾನಿ
ಉಡುಪಿ: ಶಾರ್ಟ್ ಸರ್ಕ್ಯೂಟ್ನಿಂದ ಖಾಸಗಿ ಲಾಡ್ಜ್ನ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗಿನ ಜಾವ ಉಡುಪಿಯ ಮಣಿಪಾಲ ಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಫ್ಯಾಮಿಲಿ ರೆಸ್ಟೋರೆಂಟ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸತತ...