LATEST NEWS1 week ago
ಗಡಿನಾಡು ಹೊಸೂರಿನಲ್ಲಿ ಗಣೇಶನಿಗೆ ಹೈಕೋರ್ಟ್ ಮಂಟಪ, ಗಣಪನೇ ಜಡ್ಜ್
ಕರ್ನಾಟಕದಲ್ಲಿ ಗಣೇಶ ಅಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಂದರವಾದ ಸೆಟ್ಗಳನ್ನು ಹಾಕಿ ಗಣೇಶನನ್ನು ಕೂರಿಸಲಾಗಿದೆ. ಕರ್ನಾಟಕ ಗಡಿಭಾಗ ಹೊಸೂರಿನಲ್ಲಿ ಹೈಕೋರ್ಟ್ ಸೆಟ್ ಹಾಕಿ...