LATEST NEWS2 years ago
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್: ಸಚಿವ ಶ್ರೀರಾಮುಲು
ಗದಗ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪಾಸ್ ನೀಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್...