LATEST NEWS2 years ago
ಶೃಂಗೇರಿ ಶ್ರೀಗಳಿಗೆ ಅಪಮಾನ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ..!
ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಶೃಂಗೇರಿ ನ್ಯಾಯಾಲಯ ತೀರ್ಪು ನೀಡಿದೆ. ಶೃಂಗೇರಿ ಹಿಂದೂಸ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಶೃಂಗೇರಿ ಶ್ರೀ ಮಠದ...