ಚಿಕ್ಕಮಗಳೂರು: ದೇಶದ ಅನೇಕ ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದೇ ರೀತಿ ಇದೀಗ ಶೃಂಗೇರಿ ಶಾರದಾಂಬ ದೇವಾಲಯದಲ್ಲಿಯೂ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ. ಪುರುಷ ಹಾಗೂ ಮಹಿಳೆಯರು ನಿರ್ದಿಷ್ಟ ಬಟ್ಟೆಗಳನ್ನು ಧರಿಸಿದರೆ ಮಾತ್ರ ಪ್ರವೇಶ...
ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಶೃಂಗೇರಿ ನ್ಯಾಯಾಲಯ ತೀರ್ಪು ನೀಡಿದೆ. ಶೃಂಗೇರಿ ಹಿಂದೂಸ್ ಎಂಬ ಫೇಸ್ಬುಕ್ ಪೇಜ್ನಲ್ಲಿ ಶೃಂಗೇರಿ ಶ್ರೀ ಮಠದ...
ಚಿಕ್ಕಮಗಳೂರು: ಶೃಂಗೇರಿ ಶಾರದಾ ಪೀಠಕ್ಕೆ ಅಕ್ಟೋಬರ್ 8ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ ನೀಡಲಿರುವ ಕಾರಣ ನಾಳೆ (ಅ.7) ಹಾಗೂ ನಾಡಿದ್ದು (ಅ.8) ಶೃಂಗೇರಿಯ ಶಾರದಾಂಬೆ ದೇಗುಲಕ್ಕೆ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಕ್ಟೋಬರ್ 8ರ ಬೆಳಗ್ಗೆ...
ಕೋಮು ಸಾಮರಸ್ಯ ಕದಡಬಲ್ಲ ಪ್ರಕರಣವನ್ನು ಸಾಕ್ಷಿ ಸಮೇತ ಭೇದಿಸಿದ ಶೃಂಗೇರಿ ಪೊಲೀಸರು..! ಚಿಕ್ಕಮಗಳೂರು : ಚಿಕ್ಕಮಗಳೂರು ಸೇರಿದಂತೆ ನಾಡಿನಾದ್ಯಂತ ಕೋಮು ಸಾಮರಸ್ಯ ಕದಡಬಲ್ಲ ಪ್ರಕರಣವನ್ನು ಪೊಲೀಸರು ಒಂದೇ ದಿನದಲ್ಲಿ ಬೇಧಿಸಿ ಆ ಮೂಲಕ ಭಾರಿ ಅನಾಹುತವನ್ನು...
ಶಂಕರಾಚಾರ್ಯರ ಪುತ್ಥಳಿ ಮೇಲೆ ಧಾರ್ಮಿಕ ಸಂಘಟನೆಯ ಬಾವುಟ.!:ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ.. ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಅವರ ಪುತ್ಥಳಿ ಇದ್ದ ಗೋಪುರದ ಮೇಲೆ ಧಾರ್ಮಿಕ ಸಂಘಟನೆಯ ಬ್ಯಾನರ್ ಒಂದು ಇಂದು ಬೆಳಿಗ್ಗೆ...