LATEST NEWS2 weeks ago
ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್
ಮಂಗಳೂರು: ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ (ಡಿಸೆಂಬರ್ 07) ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ನಿಯೋಜಿತ ಡೊನಾಲ್ಡ್ ಟ್ರಂಪ್ ಅವರ ಬಿಸಿನೆಸ್ ಪಾರ್ಟ್ನರ್ ಶಶಿಭೂಷಣ್ ಭೇಟಿ...