DAKSHINA KANNADA2 years ago
ಪ್ರತಿಭಾ ಕುಳಾಯಿ ಅವಹೇಳನ ಪ್ರಕರಣ-ಆರೋಪಿ ಶ್ಯಾಮ್ ಸುದರ್ಶನ್ಗೆ ನ.9ರವರೆಗೆ ನಿರೀಕ್ಷಣಾ ಜಾಮೀನು
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ ವಿರೋಧಿಸಿ ಹೋರಾಟ ಮಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿ ಶ್ಯಾಮ ಸುದರ್ಶನ ಭಟ್ಗೆ ನ್ಯಾಯಾಲಯ ನವೆಂಬರ್ 9ರವರೆಗೆ ನಿರೀಕ್ಷಣಾ ಜಾಮೀನು ನೀಡಿದೆ....