BANTWAL3 years ago
ಬಂಟ್ವಾಳದಲ್ಲಿ ಡೆಂಗ್ಯೂ ಜ್ವರಕ್ಕೆ ಯುವಕ ಬಲಿ
ಬಂಟ್ವಾಳ: ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಗ್ಯೂ ಜ್ವರಕ್ಕೆ ಯುವಕನೋರ್ವ ಬಲಿಯಾದ ಘಟನೆ ಜೂನ್ 9 ರಂದು ಬಂಟ್ವಾಳದ ವಾಮದಪದವು ಎಂಬಲ್ಲಿ ನಡೆದಿದೆ. ವಾಮದಪದವು ನಿವಾಸಿ ಕೃಷಿಕ ಸಂದೀಪ್ ಪೂಜಾರಿ (31) ಮೃತಪಟ್ಟ ಯುವಕ. ಇವರು ಕಳೆದ...