ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನೋರ್ವ ದೆಹಲಿಯಲ್ಲಿ ನಡೆದ ಐಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಮೂಲತ: ಇಲ್ಲಿನ ಸಿದ್ದಕಟ್ಟೆ ಕೊನೆರಬೆಟ್ಟುಗುತ್ತು ನಿವಾಸಿ ಜಗನ್ನಾಥ ಶೆಟ್ಟಿ, ಎರ್ಮಾಲು ಲೋಕನಾಡು ಮನೆ ಆಶಾ ಶೆಟ್ಟಿ ದಂಪತಿಯ ಪುತ್ರನಾಗಿರುವ ಪ್ರಸ್ತುತ ಮುಂಬಯಿಯಲ್ಲಿ...
ಬಂಟ್ವಾಳ: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ ಆಗಸ್ಟ್ನಲ್ಲಿ ಸಿದ್ದಕಟ್ಟೆಯಲ್ಲಿ...
ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸಿದ್ದಕಟ್ಟೆ ಕರ್ಪೆ ನಿವಾಸಿ ಜಯ ನಾಯ್ಕ್ (50) ಅಡಿಕೆ ಮರದಿಂದ ಬಿದ್ದು ಮೃತಪಟ್ಟ...
ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....
ಬಂಟ್ವಾಳ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳದ ಸಿದ್ದಕಟ್ಟೆ ಸಮೀಪದ ಸೋರ್ನಾಡು ಎಂಬಲ್ಲಿ ಇಂದು ಸಂಜೆ ವೇಳೆ ನಡೆದಿದೆ. ನಿತಿನ್ ಹಾಗೂ ಶಶಿರಾಜ್ ಮೃತ ದುರ್ದೈವಿಗಳು. ಸಿದ್ದಕಟ್ಟೆಯಿಂದ ಬಿ.ಸಿರೋಡು...
ಬಂಟ್ವಾಳ: ಕಾಲೇಜೊಂದರ ಪ್ರಾಧ್ಯಾಪಕಿಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ಗಳನ್ನು ಅಂಟಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ. ಕಾಲೇಜಿನ...
ಬೆಳ್ತಂಗಡಿ: ಸುಮಾರು 50 ವರ್ಷಗಳಿಂದ ಕಣಿಯೂರಿನಲ್ಲಿ ಹೋಟೆಲ್ ಬೀಡಿ ಬ್ರಾಂಚ್ ಹಾಗೂ ದಿನಸಿ ಉದ್ಯಮಗಳನ್ನು ನಡೆಸುತ್ತಿದ್ದ ಕಣಿಯೂರು ಗ್ರಾಮದ ಹಿರಿಯ ವ್ಯಾಪಾರಿ ಶೀನ ಶೆಟ್ಟಿ ಎ.23 ರಂದು ಶನಿವಾರ ನಿಧನ ಹೊಂದಿದ್ದಾರೆ. ಶೀನ ಶೆಟ್ಟಿ (69)...
ಬಂಟ್ವಾಳ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಮುಂಜಾನೆ ಬೃಹತ್ ಮರ ರಸ್ತೆಗೆ ಮುರಿದು ಬಿದ್ದು ಸಂಚಾರಕ್ಕೆ ಅಡ್ಡಿಯಾದ ಘಟನೆ ಮೂಡುಬಿದಿರೆ ಮುಖ್ಯ ರಸ್ತೆಯ ಸಿದ್ಧಕಟ್ಟೆಯಲ್ಲಿ ನಡೆಯಿತು. ಸಿದ್ಧಕಟ್ಟೆ ತಿರುವು ರಸ್ತೆಯಿಂದ ಕಲ್ಕುರೀ – ಮಾಡಮ್ಮೆ ಒಳ...
ಬಂಟ್ವಾಳ: ಸಹಕಾರಿ ಬ್ಯಾಂಕ್ ಒಂದಕ್ಕೆ ನುಗ್ಗಿದ ಕಳ್ಳರು ಯಾವುದೇ ವಸ್ತುಗಳನ್ನು ಕೊಂಡು ಹೋಗಲು ಸಾಧ್ಯವಾಗದೇ ಬರಿ ಗೈಯಲ್ಲಿ ವಾಪಾಸು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆ ಎಂಬಲ್ಲಿ...