ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲುವಿವಾಗಿ ಮಡಿವಾಳ ಸಮುದಾಯದ ಮತದಾರರಿಗೆ...
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ಇಂದು ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸ್ಯಾನಿಟರಿ...
ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ...
ರಾಜ್ಯದ ಜನ ಕುಳಿತಲ್ಲಿಯೇ ತಮ್ಮ ಕುಂದುಕೊರತೆಗಳನ್ನು ಮುಖ್ಯಮಂತ್ರಿ ಬಳಿ ಹೇಳಿಕೊಳ್ಳಲು ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ (CMO) ಹೊಸ ಟ್ವಿಟರ್ ಹ್ಯಾಂಡಲ್ ಪ್ರಾರಂಭಿಸಿದೆ. ಇದನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ನಿರ್ವಹಿಸಲಿದ್ದಾರೆ. ಬೆಂಗಳೂರು: ರಾಜ್ಯದ ಜನ ಕುಳಿತಲ್ಲಿಯೇ ತಮ್ಮ...
ನವದೆಹಲಿ: ಕಳೆದ 5 ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ಸಿಎಂ ಆಯ್ಕೆ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಒಲಿದುಬಂದಿದೆ. ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಂಗಳೂರು: ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು...
ಬೆಂಗಳೂರು: ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಆಯ್ಕೆ ಹಿನ್ನೆಲೆ ನಗರದಲ್ಲಿರುವ ಶಾಂಗ್ರಿಲಾ ಹೊಟೇಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭಗೊಂಡಿದೆ. ಸಭೆಯಲ್ಲಿ ಎಐಸಿಸಿಯಿಂದ ವೀಕ್ಷಕರಾಗಿ ಬಂದಿರುವ ಜಿತೇಂದ್ರ ಸಿಂಗ್, ಸುಶೀಲ್ ಕುಮಾರ್ ಶಿಂಧೆ,...
ಬೆಂಗಳೂರು: ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ...
ಬೆಂಗಳೂರು: ಟಿಪ್ಪುವನ್ನು ನಂಜೇಗೌಡ ಹಾಗೂ ಉರಿಗೌಡ ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕೋಣ ಎಂಬ ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಸ್ವತಃ ಸಿದ್ದರಾಮಯ್ಯ ಸದನದಲ್ಲೇ ತಿರುಗೇಟು ನೀಡಿದ್ದಾರೆ. ಧಮ್ ಇದ್ದರೆ, ತಾಕತ್ತಿದ್ದರೆ ನನ್ನನ್ನು ಹೊಡೆದು ಹಾಕಿ...
ಮಂಗಳೂರು: ದಕ್ಷಿಣ ಕನ್ನಡದವರು ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ಗಳನ್ನು ಕಟ್ಟಿ ಬೆಳೆಸಿದರು. ಗುಜರಾತಿನವರು ಈ ಬ್ಯಾಂಕುಗಳನ್ನು ನುಂಗಿ ನೀರು ಕುಡಿದರು ಎಂದು ಅಮಿತ್ ಷಾ ಹೇಳಿಕೆ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ...