ಮಂಗಳೂರು: ‘ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಎಲ್ಲೂ ಡೆತ್ ನೋಟ್ ಸಿಕ್ಕಿಲ್ಲ. ಕೇವಲ ವಾಟ್ಸಪ್ ಸಂದೇಶ ಹರಿದಾಡಿದ್ದು ಮಾತ್ರ ಸಿಕ್ಕಿರೋದು. ಹಾಗಾದ್ರೆ ನಿಮ್ಮ ಸರ್ಕಾರದಲ್ಲಿ ಜಾರ್ಜ್ನ್ನು ಏಕೆ ಬಂಧಿಸಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಮಂಗಳೂರು: ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಲು ಹೇಳಿದ್ದಾರೆ. ಬಿಜೆಪಿಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ...
ಮಂಗಳೂರು: ಹಿಂದೂ ಧರ್ಮದ ಸಂತರ ಬಗ್ಗೆ ಕನಿಷ್ಠವಾಗಿ ಮಾತನಾಡಿ ಅವಹೇಳನ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮುಸ್ಲಿಂ ಧರ್ಮದವರನ್ನು ಓಲೈಸುವ ಉದ್ದೇಶದಿಂದ...
ಉಡುಪಿ: ಇಂದಿರಾಗಾಂಧಿ- ದೇವರಾಜ ಅರಸು ಉಳುವವನೇ ಭೂಮಿಯ ಒಡೆಯ ಎಂದಿದ್ದರು. ಆದರೆ ಈಗ ಉಳ್ಳವನೇ ಭೂಮಿಯ ಒಡೆಯನಾಗಿದ್ದಾನೆ. ಭೂಮಸೂದೆ ಕಾಯ್ದೆ ಜಾರಿಗೆ ಬಂದಮೇಲೆ ಕರಾವಳಿಯಲ್ಲೂ ಸಾವಿರಾರು ಜನರು ಭೂಮಿ ಒಡೆಯರಾದರು ಎಂದು ಮಾಜಿ ಸಿಎಂ ಹಾಗೂ...
ಮಂಗಳೂರು: ಶಾಲೆಗಳಲ್ಲಿ ಮಕ್ಕಳಿಗೆ ಭಗವದ್ಗೀತೆ ಶಿಕ್ಷಣ ನೀಡುವುದಕ್ಕೆ ನಮ್ಮದೇನೂ ಅಭ್ಯಂತರ ಇಲ್ಲ. ಅವರು ಯಾವುದನ್ನೂ ಬೇಕಾದರೂ ಹೇಳಿಕೊಡಲಿ. ಆದರೆ ನೈತಿಕ ಶಿಕ್ಷಣ ಬೇಕು. ಮುಖ್ಯವಾಗಿ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರಕಾರ ಮುಂದಾಗಲಿ ಎಂದು ಮಾಜಿ...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ತಮ್ಮ ಪಂಚೆ ಬೀಳಿಸಿಕೊಂಡು ಸದನದಲ್ಲಿ ಎಲ್ಲರೂ ನಗುವಿಗೀಡಾದ ಪ್ರಸಂಗ ನಡೆಯಿತು. ತಕ್ಷಣ ಅವರ ನೆರವಿಗೆ ಬಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬಳಿ ಬಂದು...
ಬೆಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಯೋಗ ವೇಳೆ ಬಿದ್ದು ಮೆದುಳಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಿರಿಯ...
ಹಿಂದೂಗಳ ಭಾವನೆಗೆ ಧಕ್ಕೆಯಾದರೆ; ಸಹಿಸಲಸಾಧ್ಯ- ಶೋಭಾ ಕರಂದ್ಲಾಜೆ..! ಮಂಗಳೂರು: ಬಿಜೆಪಿ ಸರಕಾರದ ಕೆಲಸಗಳನ್ನು ಕಂಡು ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷದ ನಾಯಕರಾದ ಡಿಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯನವರು ಕರಾವಳಿಯಲ್ಲಿ ಪಕ್ಷವನ್ನು ಕಟ್ಟಲು ಮತ್ತೆ ಮುಂದಾಗಿದ್ದು, ಅವರು ಎಂದೂ...