LATEST NEWS2 years ago
ಎರಡು ಗ್ಯಾಂಗ್ ವೈಷಮ್ಯದಿಂದ ಕಾಂಗ್ರೆಸ್ ನಾಯಕನ ಕೊಲೆಯಾಗಿದೆ: ಪಂಜಾಬ್ ಡಿಜಿಪಿ
ಚಂಡೀಗಢ: ಕಾಂಗ್ರೆಸ್ ನಾಯಕ ಹಾಗೂ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಯು ಎರಡು ಗ್ಯಾಂಗ್ಗಳ ನಡುವಿನ ವೈಷಮ್ಯದಿಂದಾಗಿ ನಡೆದಿದೆ ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿ.ಕೆ.ಭಾವರಾ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಲಾರೆನ್ಸ್...