LATEST NEWS3 months ago
ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ
ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್ (26) ಮೃ*ತ ಯುವಕ. ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ...