LATEST NEWS10 months ago
ಸಿಂಗಾಪುರ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ -ಸಿಎಂ ಸಿದ್ದರಾಮಯ್ಯ
ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ...