DAKSHINA KANNADA3 years ago
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ..!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಸಮೀಪದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ...