chikkamagaluru4 months ago
ಆಸ್ತಿ ವಿಚಾರಕ್ಕಾಗಿ ತಮ್ಮನನ್ನೇ ಕೊಚ್ಚಿ ಕೊ*ಲೆಗೈದ ಅಕ್ಕಂದಿರು..!!
ಚಿಕ್ಕಮಗಳೂರು: ಚಿಕ್ಕಮಗಳೂರು ತರೀಕೆರೆಯಲ್ಲಿ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮೂವರು ಸಹೋದರಿಯರೇ ಸೇರಿ ತಮ್ಮನನ್ನು ಕೊಚ್ಚಿ ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ರಾಘವೇಂದ್ರ(43 ವ) ಕೊಲೇಗೀಡಾದವರು. ಮೂವರು ಅಕ್ಕಂದಿರು ಹಾಗೂ ತಮ್ಮನ ನಡುವೆ ಆಗಾಗ...