LATEST NEWS5 days ago
ಮೋದಿ ಮೆಚ್ಚಿದ ಗಾಯಕಿಯ ಕೈ ಹಿಡಿಯಲಿದ್ದಾರೆ ಸಂಸದ ತೇಜಸ್ವಿ ಸೂರ್ಯ
ಮಂಗಳೂರು/ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರಿಗೆ ಕಂಕಣಭಾಗ್ಯ ಕೂಡಿಬಂದಿದೆ. ಸದ್ಯದಲ್ಲಿಯೇ ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲಿದ್ದಾರೆ. ತೇಜಸ್ವಿ ಸೂರ್ಯ ಮದುವೆಯಾಗುತ್ತಿರುವ ಹುಡುಗಿ ಯಾರು ಎಂಬ ಕುತೂಹಲ ಸಹಜವಾಗಿಯೇ ಇದೆ. ಅಂದಹಾಗೆ, ಅವರು...