ಮಂಗಳೂರು: ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಅನೇಕ ನಗರಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಇಂದು ಮುಂಜಾನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಕೂಡಾ ಆಗಿದೆ....
ಮಂಗಳೂರು: ನಗರದ ಸ್ಮಾರ್ಟ್ ಸಿಟಿಯ ಪ್ರಥಮ ಹಂತದ ಕೆಲವು ಕಾಮಗಾರಿ ವೀಕ್ಷಣೆ ಮಾಡಿದ್ದು ಕೆಲವು ಶೇ.50 ರಷ್ಟು ಮತ್ತು ಇನ್ನು ಕೆಲವು ಭಾಗಶಃ ಮುಕ್ತಾಯ ಹಂತದಲ್ಲಿದೆ. ಜನವರಿ ವೇಳೆಗೆ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ...
ಮಂಗಳೂರು: ಓಣಿ ರಸ್ತೆಯೊಂದಕ್ಕೆ ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು ಬೆಳಗ್ಗೆ ನಡೆದಿದೆ....
ಮಂಗಳೂರು: ಮೆಡಿಕಲ್ ಹಬ್ ಆಗಿರುವ ಮಂಗಳೂರಿನಲ್ಲಿ ಅಂಗಾಂಗ ದಾನದ್ದೇ ಸುದ್ದಿ. ರಸ್ತೆಯಲ್ಲಿ ಬಿದ್ದು, ತಲೆಗೆ ಏಟಾಗಿ ಕೋಮಾಕ್ಕೆ ಜಾರಿ ಅಂಗಾಂಗ ದಾನದಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಮಂಗಳೂರು ಸ್ಮಾರ್ಟ್ ಸಿಟಿಯ ಯೋಜನೆಗಳು...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಮಂಗಳೂರು: ತುಳುನಾಡಿನ ಐತಿಹಾಸಿಕ ಜಾನಪದ ಕ್ರೀಡೆಯಾದ 5 ನೇ ವರ್ಷದ ಹೊನಲು ಬೆಳಕಿನ ಮಂಗಳೂರು ಕಂಬಳೋತ್ಸವವು ನಾಳೆಯಿಂದ ಬೆಳಗ್ಗೆ 9.30 ಕ್ಕೆ ಮಂಗಳೂರು ಮಹಾನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷಣ ಜೋಡುಕರೆಯಲ್ಲಿ ನಡೆಯಲಿದೆ. ಕಂಕನಾಡಿ...
ಮಂಗಳೂರು : ಪ್ರಪ್ರಥಮ ಬಾರಿಗೆ ಕನ್ನಡಕ್ಕೆ ರಾಷ್ಟ್ರಕವಿ ಗೌರವವನ್ನು ತಂದುಕೊಟ್ಟ, ಗಡಿನಾಡು ಮಂಜೇಶ್ವರದಲ್ಲಿ ಹುಟ್ಟಿದರೂ ಶಿಕ್ಷಣವನ್ನು ಮಂಗಳೂರಿನಲ್ಲಿ ಮಾಡಿ ಇಡೀ ರಾಷ್ಟ್ರವೇ ಬೆರಗಾಗುವಂತಹ ಕೃತಿಗಳನ್ನು ಸೃಷ್ಟಿಸಿದವರು ಶ್ರೀಯುತ ಮಂಜೇಶ್ವರ ಗೋವಿಂದ ಪೈ. ಅವರ ಹೆಸರಿನಲ್ಲಿರುವ ಮಂಗಳೂರಿನ...
ಮಂಗಳೂರು: ಸ್ಮಾರ್ಟ್ ಸಿಟಿ ಹಿನ್ನೆಲೆ ರಸ್ತೆ ಮಧ್ಯೆ ಅಗೆದಿದ್ದ ಗುಂಡಿಯೊಂದಕ್ಕೆ ಕಾರು ಬಿದ್ದ ಘಟನೆ ನಗರದ ಕೋಡಿಯಾಲ್ ಗುತ್ತು ಬಳಿಯ ಭಗವತಿ ನಗರದಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಒಳಚರಂಡಿಗಾಗಿ ಗುಂಡಿ...
ಮಂಗಳೂರು: ಸ್ಮಾರ್ಟ್ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆ, ಬಸ್, ಶಾಲಾ ಮಕ್ಕಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರದ ಮೇಲೆ ನಿಗಾ ಇಡುವ, ಪರಿಸರ ನಿಯಂತ್ರಣ, ವಿಕೋಪಗಳ ನಿರ್ವಹಣೆ, ಹೀಗೆ ಪ್ರತಿಯೊಂದು ಕಾರ್ಯವನ್ನು ಗಮನಿಸುವ ಕಮಾಂಡ್ ಆಂಡ್...
ಮಂಗಳೂರು: ಏನಪ್ಪಾ ನಿಮಗೆ ಕಣ್ಣು ಕಾಣಿಸಲ್ವ ನಗರದ ರಸ್ತೆ ಎಲ್ಲಾ ಅಗೆದು ಹಾಕಿದ್ದಾರಲ್ಲ ಹೊಟ್ಟೆ ಉರಿಯತ್ತೆ. ಮುಂದಿನ ತಿಂಗಳು ಮತ್ತೆ ಜಿಲ್ಲೆಗೆ ನಾನು ಬರುವ ವೇಳೆ ಎಲ್ಲೂ ಕಸ ಕಾಣಬಾರದು. ಕಸದ ರಾಶಿ ಕಂಡ್ರೆ ಆ...