DAKSHINA KANNADA3 years ago
ಭಾರೀ ಮಳೆ: ವಾಣಿಜ್ಯ ಕಟ್ಟಡದ ನೆಲ ಅಂತಸ್ತಿಗೆ ನುಗ್ಗಿದ ನೀರು
ಮಂಗಳೂರು: ಜಿಲ್ಲೆಯದ್ಯಾಂತ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೆಳಗ್ಗಿನಿಂದಲೇ ನಿರಂತರವಾಗಿ ಸುರಿದ ಮಳೆಗೆ ಅಲ್ಲಲ್ಲಿ ನೀರು ತುಂಬಿಕೊಂಡಿದ್ದು, ಮರ ಬಿದ್ದು ಸಂಚಾರಕ್ಕೆ ಅಡಚಣೆಯಾಗಿದೆ. ಮಂಗಳೂರು ನಗರದ ಹಲವು ಕಡೆಗಳಲ್ಲಿ ಜಲಾವೃತವಾಗಿರುವ ಸನ್ನಿವೇಶ ಸೃಷ್ಟಿಯಾಗಿದೆ. ಕಳೆದೆರಡು ದಿನಗಳಿಂದ...