ಬಂಟ್ವಾಳ: ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೋರ್ವ ಹೊಂಡದಲ್ಲಿ ತುಂಬಿಕೊಂಡಿರುವ ಮಳೆ ನೀರಿನಲ್ಲಿ ಈಜಾಟ ನಡೆಸುತ್ತಿರುವ ದೃಶ್ಯ ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ಅಡ್ಡಹೊಳೆ ಚತುಷ್ಪಥ ರಸ್ತೆಯಲ್ಲಿ ಕಂಡುಬಂದಿದೆ. ಇಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸ...
ಬಿಹಾರ: ರೈಲು ಪ್ರಯಾಣಿಕರ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದ ಕಳ್ಳನೊಬ್ಬ ಅಚಾನಕ್ಕಾಗಿ ಪ್ರಯಾಣಿಕರ ಕೈಗೆ ಸಿಲುಕಿ 10 ಕಿ.ಮೀನಷ್ಟು ರೈಲು ಕಿಟಕಿ ಹಿಡಿದು ಜೋತಾಡುತ್ತ ಸಾಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸೆಪ್ಟೆಂಬರ್ 14ರಂದು ಈ ಘಟನೆ...
ಉಡುಪಿ: ಮದ್ಯ ಸೇವನೆ ಮಾಡಿದ ಖಾಸಗಿ ಬಸ್ ಚಾಲಕನೊಬ್ಬ ನಡುರಸ್ತೆಯಲ್ಲಿ ಬಸ್ ನಿಲ್ಲಿಸಿ, ನಶೆಯಿಂದ ಎದ್ದು ನಿಲ್ಲಲಾಗದೇ ರಸ್ತೆಯಲ್ಲೇ ಬಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿಯ ಕುಂದಾಪುರ ಮೂಲದ ಭಾರತಿ ಬಸ್ಸಿನ ಚಾಲಕ...
ಮಂಗಳೂರು: ಸೆಪ್ಟೆಂಬರ್ 2 ರಂದು ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಸಂಚರಿಸಲು ಕೂಳೂರು ಸೇತುವೆ ರಸ್ತೆಗೆ ಡಾಂಬರು ಹಾಕಲಾಗಿದ್ದು ಈಗ ಆ ರಸ್ತೆಯಲ್ಲಿ ಗುಂಡಿಬಿದ್ದಿದೆ. ಈ ಬಗ್ಗೆ ಸಾರ್ವಜನಿಕರಿಂದ...
ಉಡುಪಿ: ನದಿಯ ಮಧ್ಯದಲ್ಲಿ ಸುಳಿಗಾಳಿ ಕಾಣಿಸಿಕೊಂಡು ಆಕಾಶದೆಡೆಗೆ ಚಿಮ್ಮಿದಂತಹ ದೃಶ್ಯ ಉಡುಪಿಯ ಪಾಪನಾಶಿನಿ ನದಿಯಲ್ಲಿ ಕಂಡುಬಂದಿದೆ. ಇಲ್ಲಿನ ಅಂಬಲಪಾಡಿ, ಕಿದಿಯೂರು ಚಕ್ಪಾದೆಯಲ್ಲಿ ಈ ಮನಮೋಹಕ ದೃಶ್ಯ ಗೋಚರಿಸಿದ್ದು ಗಾಳಿಯ ರಭಸಕ್ಕೆ ಆಕಾಶದೆತ್ತರಕ್ಕೆ ನೀರು ಚಿಮ್ಮುತ್ತಿರುವುದನ್ನು ಸ್ಥಳೀಯರು...
ಬಿಹಾರ: ಹಿರಿಯ ಅಧಿಕಾರಿಯೋರ್ವರು ಪೊಲೀಸ್ ಸಿಬ್ಬಂದಿ ಸರಿಯಾಗಿ ಕೆಲಸವನ್ನೇ ಮಾಡಿಲ್ಲ ಎಂದು ಅವರನ್ನೇ ಲಾಕಪ್ನೊಳಗೆ ಹಾಕಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನಾಲ್ಕೈದು ಮಂದಿ ಪೊಲೀಸರು ಲಾಕಪ್ನೊಳಗೆ ಇರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿನ...
ಉತ್ತರಪ್ರದೇಶ: ವೇಗವಾಗಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಹಳಿಯ ಮೇಲೆ ಬಿದ್ದು ವ್ಯಕ್ತಿಯೋರ್ವ ಪವಾಡಸದೃಶ ಬದುಕುಳಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸದ್ಯ ಈ ದೃಶ್ಯ ವಿವಿಧ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜತೆಗೆ, ಎಲ್ಲರನ್ನೂ ಬೆಚ್ಚಿಬೀಳುವಂತೆಯೂ...
ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಘಟನೆ ಪುತ್ತೂರಿನ ಈಶ್ವರಮಂಗಲ ಪೇಟೆಯ ಜಂಕ್ಷನ್ನಲ್ಲಿ ನಡೆದಿದೆ. ಪ್ರಯಾಣಿಕ ಪಾನಮತ್ತನಾಗಿದ್ದ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅವರ ಮೇಲೆ ಕಂಡಕ್ಟರ್...
ಉಡುಪಿ: ಉಡುಪಿಯ ಮಲ್ಪೆ ಬಂದರಿನಲ್ಲಿ ಬಂದ ಯಕ್ಷಗಾನ ವೇಷಧಾರಿಯೊಬ್ಬ ಮೀನು ಏಲಂ ನಡೆಸುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ. ಕೃಷ್ಣನೂರು ಉಡುಪಿಯ ಜನ ಗಣೇಶ ಹಬ್ಬದ ಸಡಗರದಿಂದ ಹೊರ ಬಂದಿಲ್ಲ, ಹಬ್ಬದ ವೇಷಧಾರಿಗಳು ನಗರದ ನಾನಾ...
ಮಂಗಳೂರು: ಪ್ರತಿಭಾ ಕಾರಂಜಿಯಲ್ಲಿ ದೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಮಾಡಿದ ಭಾಷಣದ ವೀಡಿಯೋ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತನ ಹಾಸ್ಯಭರಿತ ಮಾತುಗಳು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಆಗಸ್ಟ್ 23ರಂದು ದೇರಳಕಟ್ಟೆ ಪಬ್ಲಿಕ್...