ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೈಟ್ ಕ್ಲಬ್ವೊಂದರಲ್ಲಿ ಕಾಣಿಸಿಕೊಂಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ಪಾರ್ಟಿಯಲ್ಲಿ ಭಾಗವಹಿಸಿದ್ದು, ಅವರ ಸುತ್ತಮುತ್ತಲಿನ ಜನರು ಮದ್ಯ ಸೇವಿಸುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ....
ಉಪ್ಪಿನಂಗಡಿ: ಮೇಯಲು ಬಿಟ್ಟಿದ್ದ ಕರುವನ್ನು ಅಟ್ಟಿಕೊಂಡು ಹೋಗುವ ವೇಳೆ ಸಂಘಟನೆಯ ಕಾರ್ಯಕರ್ತರ ತಂಡವೊಂದು ಮಹಿಳೆಯ ಬಟ್ಟೆ ಹರಿದು ಹಾಕಿ ಮಾಂಗಲ್ಯ ಕಿತ್ತು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ತನ್ನದೇ ಮನೆಯ...
ಪುತ್ತೂರು: ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ಶಾಂತಿ ಕೆರಳಿಸುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಶಾಸಕ ಸಂಜೀವ ಮಠಂದೂರು ಅವರ ಸೂಚನೆಯಂತೆ ಗೃಹರಕ್ಷಕ ಇಲಾಖೆ ಅಮಾನತು ಮಾಡಿದೆ. ಪುತ್ತೂರಿನ ಆರ್.ಟಿ.ಒದಲ್ಲಿ ಕರ್ತವ್ಯ...
ತಮಿಳುನಾಡು: ಕ್ಲಾಸಿನಲ್ಲಿ ನಿದ್ದೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಶಿಕ್ಷಕನಿಗೆ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ ನಡೆದಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾದನೂರ್ ಎಂಬ ಗ್ರಾಮದ ಸರ್ಕಾರಿ ಪಿಯು...
ಚಾಮರಾಜನಗರ: ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಮುದ್ದು ಮರಿಗಳ ತುಂಟಾಟಕ್ಕೆ, ಪ್ರವಾಸಿಗರು ಮನಸೋತಿದ್ದಾರೆ. ಮುದ್ದು ಮುದ್ದಾಗಿರುವ ಎರಡು ಮರಿ ಆನೆಗಳು ತುಂಬಾ...
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಮದುಮಗಳು ವರನಿಗೆ ಕೆನ್ನೆಗೆ ಬಾರಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರದಲ್ಲಿ ನಡೆದಿದೆ. ಮದುವೆ ಮಂಟಪದಲ್ಲಿ ವಧೂ-ವರರು ಮದುವೆಯ ವಿಧಿ ವಿದಾನಗಳನ್ನು ನೆರವೇರಿಸಲು ಸಜ್ಜಾಗಿ ನಿಂತಿದ್ದರು. ಆ ವೇಳೆಗೆ ದೃಶ್ಯವನ್ನು ಸೆರೆಹಿಡಿಯಲೆಂದು ಛಾಯಾಗ್ರಾಹಕ...
ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಸೆಲ್ಫಿಗೆ ಯುವತಿ ಹಠ ಹಿಡಿದಿದ್ದು ಅವಕಾಶ ನೀಡದ ಹಿನ್ನೆಲೆ ಯುವತಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಭಾಷಣ ಮಾಡುವಾಗ ವೇದಿಕೆ ಬಳಿ ಬಂದಿದ್ದ ಯುವತಿ, ಸ್ಥಳದಲ್ಲಿದ್ದ...
ಹುಬ್ಬಳ್ಳಿ : ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಕಂಡುಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡು ನೂರಾರು ಜನರು ಠಾಣೆಯ ಎದುರು ಜಮಾಯಿಸಿ ಕಲ್ಲು ತೂರಾಟ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ....
ನವದೆಹಲಿ: ನಕಲಿ ಸುದ್ದಿಗಳನ್ನು ಅಪ್ಲೋಡ್ ಮಾಡುತ್ತಿದ್ದ ಪಾಕಿಸ್ತಾನ ಮೂಲದ 4 ಯೂಟ್ಯೂಬ್ ಸೇರಿದಂತೆ ಒಟ್ಟು 22 ಯೂಟ್ಯೂಬ್ ಚಾನೆಲ್ಗಳಿಗೆ ಕೇಂದ್ರ ಸರ್ಕಾರವು ನಿರ್ಬಂಧವನ್ನು ನೀಡಿದೆ. ಸುಳ್ಳು ಸುದ್ದಿಗಳ ಮೇಲೆ ಸರ್ಕಾರ ಹಿಡಿತವನ್ನು ಸಾಧಿಸುವ ಉದ್ದೇಶದಿಂದ ರಾಷ್ಟ್ರೀಯ...
ಚೆನ್ನೈ: ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿನಿ ಮದ್ಯ ಸೇವಿಸಿದ್ದು, ಗುಂಪಿನಲ್ಲಿದ್ದ ವಿದ್ಯಾರ್ಥಿಯೊಬ್ಬ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಮದ್ಯಪಾನ ಮಾಡುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಚೆನ್ನೈನ ಚೆಂಗಲ್ಪಟ್ಟು ಸರಕಾರಿ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ....