ಮಂಗಳೂರು: ಮಂಗಳೂರಿನಲ್ಲಿ ಸ್ಪೋಟಗೊಂಡ ಕುಕ್ಕರ್ ಬಾಂಬ್ ಇದೀಗ ಯಕ್ಷಗಾನದಲ್ಲೂ ಹಾಸ್ಯ ರೂಪದಲ್ಲಿ ಸುದ್ದಿಯಾಗಿದೆ. ಅಲ್ಲದೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಪ್ಪನಾಡು ಮೇಳದ ಈ ವರ್ಷದ ಭಂಡಾರದ ಚಾವಡಿ ಪ್ರಸಂಗದಲ್ಲಿ ಕೋಡಪದವು...
ಬೆಂಗಳೂರು: ‘ಕಾಂತಾರ’ ಸಿನಿಮಾ ಬಿಡುಗಡೆಗೊಂಡ ಬಳಿಕ ದೈವಾರಾಧನೆಗೆ ಸಂಬಂಧಪಟ್ಟಂತೆ ಅನೇಕ ವಾದ ವಿವಾದಗಳು ವಿಭಿನ್ನವಾದ ಮಜಲುಗಳನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು ಕರಾವಳಿಗರು...
ಜಾರ್ಖಂಡ್: ಕಂಟೈನರೊಂದು ಚಾಲಕನಿಲ್ಲದೇ ಬರೋಬ್ಬರಿ ಒಂದು ಕಿಲೋ ಮೀಟರ್ ಚಲಿಸಿದ ಘಟನೆ ಜಾರ್ಖಂಡ್ನ ಲೋರ್ಡಗಾದ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 143 – ಎನಲ್ಲಿ ನಡೆದಿದೆ. ಬರೋಬ್ಬರಿ ಒಂದು ಕಿಲೋ ಮೀಟರ್ ವರೆಗೆ ಓಡಿದ ಕಂಟೈನರ್, ಮಧ್ಯೆ...
ಕತಾರ್: ಕತಾರ್ನಲ್ಲಿ ನಡೆಯುತ್ತಿರುವ 2022ರ ವಿಶ್ವಕಪ್ ಟೂರ್ನಿಯಲ್ಲಿ ನಟಿ ನೋರಾ ಫತೇಹಿ ವಿಶೇಷವಾದ ಪ್ರದರ್ಶನ ನೀಡಿದ್ದು ಆದರೆ ಅವರು ತಲೆಕೆಳಗಾಗಿ ಭಾರತದ ಧ್ವಜ ಹಾರಿಸಿದ ಪರಿಣಾಮ ಇದೀಗ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ. ಬಾಲಿವುಡ್ನ ಅನೇಕ ಸೂಪರ್...
ಉಡುಪಿ: ಇತ್ತೀಚಿನ ದಿನಗಳಲ್ಲಿ ಮನುಷ್ಯರ ಕಣ್ಣೆದುರೇ ಅಮಾನವೀಯ ಘಟನೆಗಳು ನಡೆಯುತ್ತಿದ್ದರೂ ಅದನ್ನು ಕಣ್ಣೆತ್ತಿ ನೋಡದೇ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ಹೋಗುವವರು ಇದ್ದಾರೆ. ರಸ್ತೆಯಲ್ಲಿ ಅಪಘಾತಕ್ಕೆ ಒಳಗಾಗಿ ಬಿದ್ದು ನರಳಾಡುತ್ತಿದ್ದರೂ ಆತನನ್ನು ಎತ್ತಿ ಆಸ್ಪತ್ರೆಗೆ...
ಕೇರಳ: ಮದುವೆಯ ಪೋಟೋ ಶೂಟ್ ಸಂದರ್ಭ ಆನೆಯೊಂದು ವ್ಯಕ್ತಿಯೊಬ್ಬನನ್ನು ಸೊಂಡಿಲಿನಿಂದ ಹಿಡಿದು ಎಳೆದು ಬೀಳಿಸಿದ ಘಟನೆ ಕೇರಳದ ಗುರುವಾಯೂರು ದೇವಸ್ಥಾನದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆ ಪೋಟೋಶೂಟ್ ಸಂದರ್ಭ ಆನೆಯೊಂದು...
ಮಂಗಳೂರು: ಲವ್ ಜಿಹಾದ್ ವಿರುದ್ದ ರಕ್ತಪಾತದ ಎಚ್ಚರಿಕೆ ನೀಡಿದ ಹಿಂದೂ ಮುಖಂಡನ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಈ ಪೋಸ್ಟರನ್ನು ತನ್ನ ಫೇಸ್...
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾರಾಯಣ ನಾಯ್ಕ ಎಂಬವರ ಪುತ್ರ ಜಿತೇಶ್ (7 ವ)...
ಕುಂದಾಪುರ: ಕುಂದಾಪುರದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಪ್ರವಾಸಕ್ಕೆ ಕರೆದುಕೊಂಡು ಬಂದಿದ್ದ ಶಾಲಾ ಮಕ್ಕಳಿಗೆ ಚಿತ್ರದುರ್ಗ ಮೂಲದ ಶಿಕ್ಷಕನೊಬ್ಬ ಥಳಿಸುತ್ತಾ ದೌರ್ಜನ್ಯ ಎಸಗಿದ್ದಾರೆ. ವಿದ್ಯಾರ್ಥಿಗಳಿಗೆ ಛಡಿಯೇಟು ನೀಡುತ್ತಿರುವುದನ್ನು ಕಂಡ ಇಲ್ಲಿನ ಸ್ಥಳೀಯರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು....
ಮಂಗಳೂರು: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಸ್ವಾಮಿ ಕೊರಗಜ್ಜನ ಹೆಸರಿನಲ್ಲಿ ಆಯೋಜಿಸಿರುವ ನೇಮೋತ್ಸವದ ಬಗ್ಗೆ ಮಂಗಳೂರಿನ ವ್ಯಕ್ತಿ ಆ ಕೋಲ ಆಯೋಜಕರಿಗೆ ಕರೆ ಮಾಡಿ ಮಾತನಾಡಿದ ಆಡಿಯೋ ಇದೀಗ ವೈರಲ್ ಆಗುತ್ತಿದೆ. ದೂರವಾಣಿ ಕರೆಯಲ್ಲಿ ಸಂಭಾಷಣೆ ಮಂಗಳೂರು...