ಉಡುಪಿ: ಉಡುಪಿಯ ಕುಂದಾಪುರ ಕೋಟೇಶ್ವರದಲ್ಲಿ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ನ್ನು ಸುರಕ್ಷಿತ ಕ್ರಮ ತೆಗೆದುಕೊಂಡು ತೆರವುಗೊಳಿಸಲಾಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಹೈವೆಗೆ ನೀರಿನ ಟ್ಯಾಂಕ್ ಬಿದ್ದು ಅವಘಡ ಸಂಭವಿಸಿದೆ ಅಂತ ವೈರಲ್ ಆಗುತ್ತಿದೆ. ಕಳೆದ...
ಮೈಸೂರು: ಪ್ರತಿದಿನ ಬೆಂಗಳೂರು -ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್ಪ್ರೆಸ್’ ಎಂದು ಮರುನಾಮಾಂಕಿತಗೊಳಿಸಿ ಕೇಂದ್ರ ರೈಲ್ವೆ ಸಚಿವಾಲಯ ನಿನ್ನೆ ಆದೇಶ ಹೊರಡಿಸಿದೆ. ಫೆಬ್ರವರಿ ತಿಂಗಳಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ,...
ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ವೀಡಿಯೋವನ್ನೂ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ಟಿಎಸ್ಸಿ – 2 ನ್ಯಾಯಾಲಯ 15...
ಉಡುಪಿ: ಉಚ್ಚಿಲ ಶ್ರೀಮಹಾಲಕ್ಷೀ ದೇವಳದ ದಸರಾ ಮಹೋತ್ಸವದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅವರು ಕೂಡಾ ಹುಲಿಕುಣಿತಕ್ಕೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಮೊದಲ ಬಾರಿಗೆ ಉಡುಪಿಯಲ್ಲಿ ಆಯೋಜಿಸಲಾಗಿದ್ದ ದಸರಾ...
ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಹೆಸರಿನಲ್ಲಿ ಫೇಕ್ ಅಕೌಂಟ್...
ಮಂಗಳೂರು: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಮಾಲ್ ಒಂದರಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರೂ ಕಾಂತಾರ ಅಬ್ಬರ ಜೋರಾಗಿದೆ. ಈ ಮಧ್ಯೆ ಸಿನಿಮಾದ ಕ್ಲೈಮಾಕ್ಸ್...
ಬಂಟ್ವಾಳ: ರಾಜಕೀಯ ರಂಗದಲ್ಲಿ ಇರುವ ಕೆಲವು ಪ್ರಭಾವಿ ಗಣ್ಯ ವ್ಯಕ್ತಿಗಳ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿ ಸುದ್ದಿ ಹಬ್ಬಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪದ್ಮನಾಭ ಸಾಮಾಂತ ಬಂಧಿತ ಯುವಕ. ರಾಜಕೀಯ ಗಣ್ಯ...
ಗದಗ: ಗದಗದ ನರಗುಂದದಲ್ಲಿ ನಾಗರ ಹಾವು ಹಾಗೂ ಶ್ವಾನ ಗುಂಪುಗಳ ನಡುವೆ ಭಯಂಕರ ಕಾಳಗ ನಡೆದಿದೆ. ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಸಂಗಮೇಶ ಕೊಳ್ಳಿಯವರ ಜನಸಂಪರ್ಕ ಕಚೇರಿ ಆವರಣದಲ್ಲಿ ನಡುರಾತ್ರಿ ಬೃಹತ್ ನಾಗರ ಹಾವು ಎಂಟ್ರಿ ಕೊಟ್ಟಿತ್ತು....
ಕೇರಳ: ಕೇರಳದ ನವವಧುವೊಬ್ಬರು ತಮ್ಮ ಮದುವೆಯ ಫೋಟೊಶೂಟ್ನ್ನು ರಸ್ತೆ ಗುಂಡಿಗಳ ಬಳಿ ಮಾಡಿಸಿಕೊಳ್ಳುವ ಮೂಲಕ ಸಮಸ್ಯೆಯ ಬಗ್ಗೆ ಆಡಳಿತ ವರ್ಗದ ಗಮನ ಸೆಳೆದಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ...
ಮಂಗಳೂರು: ಖಾಸಗಿ ಬಸ್ನಲ್ಲಿ ಪುತ್ತೂರಿಗೆ ಬರುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರ ಪರ್ಸ್ ಅನ್ನು ಮಹಿಳೆಯೊಬ್ಬರು ಕಳವು ಮಾಡಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಾಗಿದ್ದು ಕಳ್ಳಿಯೂ ಮಂಗಳೂರಿನ ಪಡೀಲ್ನಲ್ಲಿ ಪತ್ತೆಯಾಗಿದ್ದಾರೆ. ಪುತ್ತೂರು...