LATEST NEWS2 years ago
ಮಣಿಪಾಲದ ಮಣ್ಣಪಳ್ಳ ಕೆರೆಯಲ್ಲಿ ಕೊಳೆತ ಶವ ಪತ್ತೆ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಉಡುಪಿ: ಮಣಿಪಾಲದಲ್ಲಿರುವ ಮಣ್ಣಪಳ್ಳ ಕೆರೆಯಲ್ಲಿ ಯುವಕನೊರ್ವನ ಶವವು ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಮಂಚಿಕೇರಿಯ ನಿವಾಸಿ ಮಹಮ್ಮದ್ ಇಸ್ಮಾಯಿಲ್ (28) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಶವ ಆಸ್ಪತ್ರೆಗೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ...