ಮಂಗಳೂರಿನ ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು....
ಉಡುಪಿ: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ 16 ಮಂದಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗಿನ ಜಾವ 4.30 ಗಂಟೆಗೆ ಕಾರ್ಯಾಚರಣೆ ನಡೆಯಿತು....
ಮಂಗಳೂರು: ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ...
ಮಂಗಳೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ (ಮುಲ್ಕಿ, ಮೂಡುಬಿದರೆ, ಸುಂಕದಕಟ್ಟೆ, ದರೆಗುಡ್ಡೆ, ಕಡಂದಲೆ) ಹಾಗೂ ಬಾಲಕಿಯರ (ಗುರುಪುರ, ಅಶೋಕನಗರ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು...
ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬಿ.ಸಿ.ರೋಡಿನಲ್ಲಿ ಕಾರ್ಯಾಚರಿಸುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳ ಆಶ್ರಮ ಶಾಲೆಯು ಅವ್ಯವಸ್ಥೆಯಿಂದ ಕೂಡಿದೆ ಎಂದು ಆರೋಪಿಸಿರುವ ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಚಂಡ್ತಿಮಾರ್ ಅವರು ಶಾಲೆಯ...
ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗ್ಯೂ ರೋಗ ಕಂಡುಬರುವ ಕಾರಣ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ನಗರದ ಜಿಲ್ಲಾಧಿಕಾರಿಯವರ...
ಉಡುಪಿ: ಯಾವ ಕಾಮಗಾರಿಯ ಅನುದಾನ ಬಿಡುಗಡೆಗೆ ಯಾರು ಹಣ ಕೇಳಿದ್ದಾರೆ ಎಂಬುವುದನ್ನು ದಿಂಗಾಲೇಶ್ವರ ಸ್ವಾಮಿಗಳು ಸ್ಪಷ್ಟಪಡಿಸಬೇಕು ಎಂದು ಹಿಂದುಳಿದ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮಗಳ...
ಮಂಗಳೂರು: ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಸಂಕೀರ್ಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ನಿನ್ನೆಯಿಂದ ಕಾರ್ಯಾರಂಭವಾಗಿದೆ. ಸಚಿವರ ಆಪ್ತ...