ಮಂಗಳೂರು: ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಕನ್ನಡ ಭಾಷೆಯ ವ್ಯಾಪಕ ಬಳಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪತ್ನಿಯನ್ನೇ ವೇಶ್ಯೆ ಎಂದು ಬಿಂಬಿಸಿ ವಿಕೃತಿ ಮೆರೆದಿರುವ ಪತಿ ವಿರುದ್ಧ ಪತ್ನಿ ಬೆಂಗಳೂರಿನ ಪುಲಕೇಶಿ ನಗರದಲ್ಲಿ ದೂರು ದಾಖಲಿಸಿದ್ದಾರೆ. ಟೆಕ್ಕಿ ಪತ್ನಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಎಸ್ಕಾರ್ಟ್ ಸರ್ವೀಸ್...
ಕೊಚ್ಚಿ: ವಾಟ್ಸ್ಆ್ಯಪ್ಅನ್ನು ನಿಷೇಧಿಸುವಂತೆ ಕೋರಿ ಕೇರಳ ಹೈಕೋರ್ಟ್ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೇಶದ ಕಾನೂನು ಜಾರಿ ಸಂಸ್ಥೆಯೊಂದಿಗೆ ವಾಟ್ಸ್ಆ್ಯಪ್ ಸಹಕರಿಸುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ. ಇಡುಕ್ಕಿ ಜಿಲ್ಲೆಯ ಓಮನಕುಟ್ಟನ್ ಕೆ. ಜಿ. ಎಂಬುವವರು...
ಮಂಗಳೂರು: ತಾನೊಬ್ಬ ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ 51,300 ರೂ. ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶ್ರೀನಿವಾಸ್ ಎಂಬಾತ ಹೋಂಡಾ ಡಿಯೋ ವಾಹನವನ್ನು 23,000 ಸಾವಿರ ರೂ.ಗೆ ಮಾರಾಟಕ್ಕಿದೆ ಎಂದು ಜಾಹೀರಾತು ಹಾಕಿದ್ದ....